













ಸರಾಜ್ಯ ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಶರತ್ ಐಎಎಸ್ ಅವರು ಜೂ. 28ರ ರಾತ್ರಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ, ಆದಿಶೇಷ ವಸತಿಗೃಹದಲ್ಲಿ ವಾಸ್ತವ್ಯ ಹೂಡಿದ ಬಳಿಕ ಜೂ. 29ರ ಬೆಳಿಗ್ಗೆ ಸುಮಾರು 7 ಗಂಟೆಗೆ ಶ್ರೀ ದೇವರ ದರ್ಶನ ಪಡೆದು ತೆರಳಿರುವುದಾಗಿ ತಿಳಿದು ಬಂದಿದೆ.
ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.







