













ಪೆರುವಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ಜಲದುರ್ಗ ದೇವಿ ದೇವಸ್ಥಾನದ ಮುಂಭಾಗದಿಂದ ಒಳಚರಂಡಿ ವ್ಯವಸ್ಥೆ ಹಾಗೂ ಪೆರುವಾಜೆ ಕೊಲ್ಯ ದುರ್ಗಾ ನಗರ ರಸ್ತೆ ಗೆ ವಿಶೇಷ ಅನುದಾನ ನೀಡುವಂತೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರಿಗೆ ಸಚಿನ್ ರಾಜ್ ಶೆಟ್ಟಿ ಅವರು ಮನವಿ ಮಾಡಿದ್ದು ಅನುದಾನ ನೀಡುವ ಭರವಸೆ ನೀಡಿದ್ದಾರೆ.ಹಾಗೂ ಸುಳ್ಯ ತಾಲೂಕಿಗೆ ಶೀಘ್ರ ಭೇಟಿ ನೀಡಲಿದ್ದಾರೆ







