ನಜ್ಜುಗುಜ್ಜಾದ ಕಾರು, ಪ್ರಯಾಣಿಕರು ಅಪಾಯದಿಂದ ಪಾರು














ಗೂನಡ್ಕ ಪೆಲ್ತಡ್ಕದ ಬಳಿ ವೇಗವಾಗಿ ಬಂದ ಕಾರು ಲಾರಿಯ ಹಿಂಬದಿಗೆ ಗುದ್ದಿದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಇದೀಗ ನಡೆದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಪಾಯವಿಲ್ಲದೆ ಪ್ರಯಾಣಿಕರು ಪಾರಾಗಿದ್ದು ಕಾರು ಸಂಪೂರ್ಣ ಮೆಚ್ಚುಗುಜ್ಜುಗೊಂಡಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.








