ಐವರ್ನಾಡು ಗ್ರಾಮ ಪಂಚಾಯತ್ 79 ನೇ ಮಾಸಿಕ ಸ್ವಚ್ಛತಾ ಕಾರ್ಯಕ್ರಮ

0

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಜು.05 ರಂದು ಐವರ್ನಾಡು ಗ್ರಾಮ ಪಂಚಾಯತ್ ವಠಾರದಿಂದ ಪ್ರಾರಂಭವಾಗಿ ಪರ್ಲಿಕಜೆವರೆಗೆ ನಡೆಯಿತು .
ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ನಿಕಟಪೂರ್ವ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಊರಿನ ಪ್ರಮುಖರು ಭಾಗವಹಿಸಿದ್ದರು.