ಸುಬ್ರಹ್ಮಣ್ಯ : ಲಾಡ್ಜ್ ನಲ್ಲಿ ಯುವಕ ಆತ್ಮಹತ್ಯೆ

0

ಸುಬ್ರಹ್ಮಣ್ಯದ ಲಾಡ್ಜೊಂದರಲ್ಲಿ ಜು.9 ರಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.‌

ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಮೃತನು ಮೂಲತಃ ರಾಮನಗರದ ಮಧು ಎಂಬವರಾಗಿದ್ದು 30 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ.