













ಜಯನಗರ ನಿವಾಸಿ ಹಾಗೂ ಸುಳ್ಯ ತಾಲೂಕು ಟೈಲರಿಂಗ್ ಅಸೋಸಿಯೇಷನ್ ನ ಹಿರಿಯ ಸದಸ್ಯರಾದ ಲಿಗೋಧರ ಆಚಾರ್ಯರವರು ಜುಲೈ 15 ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಹೃದಯ ಸಂಬಂಧಿ ಅನಾರೋಗ್ಯ ಇದ್ದ ಹಿನ್ನೆಲೆಯಲ್ಲಿ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ನಿಧನರಾಗಿದ್ದಾರೆ.
ಮೃತರು ಪತ್ನಿ ಜಯಂತಿ ಹಾಗೂ ಪುತ್ರಅಭಿಷೇಕ್ ಹಾಗೂ ಪುತ್ರಿ ಅರ್ಚನಾ ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.







