ಕೆ.ವಿ.ಜಿ ಇ೦ಜಿನಿಯರಿ೦ಗ್ ಕಾಲೇಜಿನ ವಿದ್ಯಾರ್ಥಿನಿ ಕ೦ಪೆನಿಗೆ ಆಯ್ಕೆ

0
                          

ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್‌ನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ನಂದಿನಿ ಎಸ್. SENJA TECHNOLOGIES PRIVATE LIMITEDಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ರೂ. ೩ಲಕ್ಷ ವಾರ್ಷಿಕ ವೇತನ ಇದೆ ಎಂದು ಕಂಪೆನಿ ತಿಳಿಸಿದೆ.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ ಬಿ ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾಪ್ರಸಾದ್ ಕೆ.ವಿ., ಸೆಕ್ರೆಟರಿ, ಎ.ಒ.ಎಲ್.ಇ(ರಿ) ಕಮಿಟಿ ಬಿ ಡಾ. ಜ್ಯೋತಿ ಆರ್. ಪ್ರಸಾದ್, ಡೈರೆಕ್ಟರ್ ಎ.ಒ.ಎಲ್.ಇ.(ರಿ) ಕಮಿಟಿ ಬಿ ಡಾ. ಅಭಿಜ್ಞ ಕೆ.ಆರ್., ಕೆವಿಜಿ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ಎಕ್ಸಿಕ್ಯುಟಿವ್ ಡೈರೆಕ್ಟರ್ ಶ್ರೀ ಮೌರ್ಯ ಆರ್. ಕುರುಂಜಿ, ಪ್ರಾಂಶುಪಾಲ ಡಾ. ಸುರೇಶ ವಿ., ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಕುಸುಮಾಧರ ಎಸ್., ಟ್ರೈನಿಂಗ್ & ಪ್ಲೇಸ್‌ಮೆ೦ಟ್ ವಿಭಾಗದ ಮುಖ್ಯಸ್ಥ ಪ್ರೊ. ಪ್ರಶಾಂತ್ ಕಕ್ಕಾಜೆ ಹಾಗೂ ಪ್ರಾಧ್ಯಾಪಕ ವೃಂದ ಆಯ್ಕೆಯಾದ ವಿದ್ಯಾರ್ಥಿನಿಯನ್ನು ಅಭಿನ೦ದಿಸಿದ್ದಾರೆ.