













ಯಾದವ ಸಭಾ ಪ್ರಾದೇಶಿಕ ಸಮಿತಿ ಮಹಿಳಾ ವೇದಿಕೆಯ ಸಭೆಯು ಇತ್ತೀಚೆಗೆ ಮಂಡೆಕೋಲು ಯಾದವ ಸಮುದಾಯ ಭವನದಲ್ಲಿ ನಡೆಯಿತು.
ಯಾದವ ಸಭಾ ಮಹಿಳ ಸಮಿತಿ ಅಧ್ಯಕ್ಷೆ ಶ್ರೀಮತಿ ಉಷಾ ಗಂಗಾಧರ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ಶ್ರೀಮತಿ ಶಾರದಾ ರಾಮನ್, ಕಾರ್ಯದರ್ಶಿಯಾಗಿ ಶ್ರೀಮತಿ ಪದ್ಮಾವತಿ ಕುಂಞಿರಾಮನ್ ಕಣೆಮರಡ್, ಉಪಾಧ್ಯಕ್ಷರಾಗಿ ಶ್ರೀಮತಿ ಸರಸ್ವತಿ ನಾರಾಯಣ ಕಣೆಮರಡ್ಕ, ಕೋಶಾಧಿಕಾರಿಯಾಗಿ ಶ್ರೀಮತಿ ಸೌಮ್ಯ ಕರುಣಾಕರ ಕೇನಾಜೆ ಆಯ್ಕೆಯಾದರು ಮತ್ತು ಇನ್ನಿತರ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.







