













ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುಬ್ರಹ್ಮಣ್ಯ ಠಾಣೆ ಯವರು ಸುಬ್ರಹ್ಮಣ್ಯ ದ ಅನುಗ್ರಹ ಎಜುಕೇಶನ್ ಟ್ರಸ್ಟ್ ನ ಸಹಭಾಗಿತ್ವದಲ್ಲಿ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇತ್ತೀಚೆಗೆ ಪೊಲೀಸ್ ಇಲಾಖೆಗೆ ಸೇರುವ ಅಭ್ಯರ್ಥಿಗಳಿಗಾಗಿ ಮಾದರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನ ಏರ್ಪಡಿಸಿದ್ದರು ಅದರ ವಿಜೇತರಿಗೆ ನಗದು ಬಹುಮಾನವನ್ನು ಕುಕ್ಕೆ ಸಂಜೀವಿನಿ ಸೇವಾ ಟ್ರಸ್ಟ್ ಪ್ರಾಯೋಜಿಸಿದ್ದು, ಅದರ ನಗದು ಬಹುಮಾನ 18 ಸಾವಿರವನ್ನು ಪೊಲೀಸ್ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಕುಕ್ಕೆ ಸಂಜೀವಿನಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಪವನ್ ಎಂ.ಡಿ,ಉಪಾಧ್ಯಕ್ಷ ಮಹೇಶ್ ಕೂರ್ಗ್, ಕಾರ್ಯದರ್ಶಿ ಹರ್ಷಿತ್ ಡಿ ವಿ ಮತ್ತಿತರು ಉಪಸ್ಥಿತರಿದ್ದರು.







