













ಐವರ್ನಾಡು ಗ್ರಾಮದ ಕುಳ್ಳಂಪಾಡಿ ದಿ. ಪಕೀರಪ್ಪ ಪೂಜಾರಿಯವರ ಪತ್ನಿ ಶ್ರೀಮತಿ ಸೀತಮ್ಮರವರು ಆ.6 ರಂದು ಸ್ವಗೃಹದಲ್ಲಿ ಅಲ್ಪ ಕಾಲದ ಅಸೌಖ್ಯ ದಿಂದ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಮೃತರು ಪುತ್ರ ರಾದ ಹೇಮಾನಾಥ ಪೂಜಾರಿ, ಕೋಟಿ ಪೂಜಾರಿ, ಚೆನ್ನಯ್ಯ ಪೂಜಾರಿ, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬ ವರ್ಗದವರನ್ನು ಅಗಲಿದ್ದಾರೆ.







