ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ನಿವೃತ್ತ ಸೈನಿಕ ಆನಂದ ಬಿ.ಎಂ. ನೆರವೇರಿಸಿದರು.














ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಯುವಜನ ಸೇವಾ ಸಂಸ್ಥೆ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಗೌರವ ಕಾರ್ಯದರ್ಶಿ ದಯಾನಂದ ಕೇರ್ಪಳ, ಮಂಡಳಿ ಕಾರ್ಯದರ್ಶಿ ಮುರಳಿ ನಳಿಯಾರು, ಗೌರವಾಧ್ಯಕ್ಷ ವಿಜಯಕುಮಾರ್ ಉಬರಡ್ಕ ಹಾಗೂ ನಿರ್ದೇಶಕರು ಭಾಗವಹಿಸಿದ್ದರು.







