ಕೂಟೇಲು ಶಕ್ತಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ

0

ಶಕ್ತಿ ಫ್ರೆಂಡ್ಸ್ ಕ್ಲಬ್ (ರಿ).ಕೂಟೇಲು ಇದರ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಣೆ‌ ನಡೆಯಿತು
ಧ್ವಜಾರೋಹಣವನ್ನು ಜಯಕುಮಾರ್ ಕೂಟೇಲು ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂಘದ ಸದಸ್ಯರು, ಶಾಲಾ ವಿದ್ಯಾರ್ಥಿಗಳು, ಹಾಗೂ ಊರಿನವರು ಉಪಸ್ಥಿತರಿದ್ದರು.