ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ August 15, 2026 0 FacebookTwitterWhatsApp ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು.ಪಂಚಾಯತ್ ಅಭಿವೃದ್ದಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ.ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ,ಗ್ರಾಮಸ್ಥರು ಉಪಸ್ಥಿತರಿದ್ದರು.