ಕೋಟೆಮುಂಡುಗಾರು ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ದ‌.ಕ.ಜಿ.ಪಂ. ಸ.ಹಿ.ಪ್ರಾ.ಶಾಲೆಯಲ್ಲಿ 80 ನೇ ಸ್ವಾತಂತ್ರ್ಯೋತ್ಸವ ಇಂದು ಆಚರಿಸಲಾಯಿತು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಗೀತಾ ಅವರು ಧ್ವಜಾರೋಹಣ ಮಾಡಿದರು. ಶಾಲಾ ಶಿಕ್ಷಕಿ ಶ್ರೀಮತಿ ರಾಣಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಿಜಯ, ಸಹಾಯಕಿ ತುಳಸಿ, ಶಾಲೆಯ ಹಾಗೂ ಅಂಗನವಾಡಿಯ ಮಕ್ಕಳು, ಸ್ಥಳೀಯರು ಉಪಸ್ಥಿತರಿದ್ದರು.