ಹರಿಹರ ಪಲ್ಲತ್ತಡ್ಕ ಗ್ರಾ. ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾತಂತ್ರೋತ್ಸವ ಇಂದು ಆಚರಿಸಲಾಯಿತು.
ಪಂಚಾಯತ್ ಸಿಬ್ಬಂದಿ ಇಂದಿರಾಂಬ ಧ್ವಜಾರೋಹಣ ನೆರವೇರಿಸಿದರು.


ಈ ಸಂದರ್ಭದಲ್ಲಿ ವಿಬಿಜಿ ರಾಮ್ ಜಿ ಇಂಜಿನಿಯರ್ ಶ್ರೀಮತಿ ರಶ್ಮಿ ,ಸಂಜೀವಿನಿ ಒಕ್ಕೂಟದ ಎಂ ಬಿ ಕೆ, ಅದ್ಯಕ್ಷರು ಮತ್ತು ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಹಾಜರಿದ್ದರು ಪ್ರಿಯ ಕಲ್ಲೆಮಠ ದನ್ಯವಾದ ಮಾಡಿದರು