ಸಂಪಾಜೆಯಲ್ಲಿ ಆಟೋ ಮಾಲಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

0

ಕೊಡಗು ಸಂಪಾಜೆ ಆಟೋ ಮಾಲಕರ ಸಂಘದ ವತಿಯಿಂದ ಸಂಪಾಜೆ ಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಸಂಪಾಜೆ ಆಟೋ ಮಾಲಕರ ಸಂಘದ ವತಿಯಿಂದ ಧ್ವಜಾರೋಹಣವನ್ನು ಸಂಪಾಜೆ ಪೊಲೀಸ್ ಠಾಣೆಯ ಅಧಿಕಾರಿಗಳಾದ ASI ಬೋಪಯ್ಯನವರು ನೆರವೇರಿಸಿದರು. ಹಾಗೂ ಆಟೋ ಚಾಲಕ ಮಾಲಕರ ಸಂಘದ ಸದಸ್ಯರು, ಗ್ರಾಮಸ್ಥರು ಕಾರ್ಯಕ್ರಮ ಪಾಲ್ಗೊಂಡಿದ್ದರು.