ದೊಡ್ಡೇರಿ ಶಾಲೆಯಲ್ಲಿ ಧ್ವಜಾರೋಹಣ

0

ಅಜ್ಜಾವರ ಗ್ರಾಮದ ದೊಡ್ಡೇರಿ ಶಾಲೆಯಲ್ಲಿ ಧ್ವಜಾರೋಹಣವನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ದಯಾನಂದ ದೊಡ್ಡೇರಿ ನೆರವೇರಿಸಿದರು. ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.