













ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡಿನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಶನ್ ವತಿಯಿಂದ ನೀಡಲ್ಪಟ್ಟ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ ಕಾರ್ಯಕ್ರಮ ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ 80 ನೇ ಸ್ವಾತಂತ್ರೋತ್ಸವ ವನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಗೋಪಾಲ ಕೃಷ್ಣ ಧ್ವಜಾರೋಹಣನೆರವೇರಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್, ಕೆಡಿಪಿ ಸದಸ್ಯ ಅಶ್ರಫ್ ಗುಂಡಿ, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷ ಚೇತನ್, ಅನ್ವಾರುಲ್ ಹುಡಾ ಯಂಗ್ ಮೆನ್ಸ್ ಅಸೋಸಿಯೇಶನ್ ಅಧ್ಯಕ್ಷ ಅಮೀರ್ ಸೇರಿದಂತೆ ಶಾಲಾ ಅಧ್ಯಾಪಕ ವ್ಯಂದ,ಹಿರಿಯ ವಿದ್ಯಾರ್ಥಿ ಯರು,ನಾಗರಿಕರು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು, ಶಿಕ್ಷಕಿ ರೇಶ್ಮ ವಂದಿಸಿ.ಭಾನುಮತಿ ಕಾರ್ಯಕ್ರಮ ನಿರೂಪಿಸಿದರು.







