













ಕಲ್ಲುಗುಂಡಿ ಹೊರಠಾಣಾ ಪೊಲೀಸ್ ಠಾಣೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಎ .ಎಸ್ . ಐ ಶೀನಪ್ಪ ಗೌಡ ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ಎ . ಎಸ್.ಐ ಚಿನ್ನಪ್ಪ ಗೌಡ, ಕಾನ್ಸ್ಟೇಬಲ್ ಪ್ರಕಾಶ್, ಆಕಾಶ್, ರಮೇಶ್ ಉಪಸ್ಥಿತರಿದ್ದರು. ಕೊನೆಯಲ್ಲಿ ಸಿಹಿ ತಿಂಡಿ ವಿತರಿಸಲಾಯಿತು.







