














ಸುಬ್ರಹ್ಮಣ್ಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಎಸ್. ಸ್.ಡಿ.ಎಂ.ಸಿ ಅಧ್ಯಕ್ಷ ಗಣೇಶ್ ಅವರು ನೆರವೇರಿಸಿ .
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಅಶೋಕ ನೆಕ್ರಾಜೆ ಮುಖ್ಯ ಅತಿಥಿಯಾಗಿದ್ದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಮಲ್ಲಿಕಾ ಕಾಯಾರ,ಶಿಕ್ಷಕ ವೃಂದದವರು, ಅಡುಗೆ ಸಹಾಯಕರು, ಪೋಷಕ ವೃಂದ ದವರು, ಸಾರ್ವಜನಿಕರು ಹಾಗೂ ಶಾಲೆಯ ಎಲ್ಲ ವಿದ್ಯಾರ್ಥಿಗಳು ಹಾಜರಿದ್ದರು. ನಂತರ ವಸತಿ ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿಗಳು ಜರಗಿತು.







