ಅಯ್ಯನಕಟ್ಟೆ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಅಯ್ಯನಕಟ್ಟೆ ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷ ಭಾಸ್ಕರ ಮಣಿಮಜಲು ಧ್ವಜಾರೋಹಣ ಮಾಡಿದರು.
ಉಪಾಧ್ಯಕ್ಷರಾದ ಶ್ರೀಮತಿ ಪವಿತ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಗಿರಿಜಾ, ವಿದ್ಯಾರ್ಥಿ ವೃಂದ, ಪೋಷಕರು, ಶಿಕ್ಷಕ ವೃಂದ, ಊರಿನವರು ಉಪಸ್ಥಿತರಿದ್ದರು