














ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ ಆಚರಿಸಲಾಯಿತು.
ಪಂಚಾಯತ್ ಆಡಳಿತಾಧಿಕಾರಿ ಶ್ರೀಮತಿ ಶೈಲಜಾ ಬಿ. ಯವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರು ಗಳಾದ ಶೈಲೇಶ್ ಅಂಬೆಕಲ್ಲು, ಶ್ರೀಮತಿ ಸುಲೋಚನಾ ದೇವ, ಸದಸ್ಯರಾದ ಶ್ರೀ ದುರ್ಗಾದಾಸ್ ಮೆತ್ತಡ್ಕ
ಹಾಗೂ ಸಂಜೀವಿನಿ ಸಂಘ ದ ಸದಸ್ಯರು ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.







