













ಪೆರುವಾಜೆ ಗ್ರಾಮ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯೋತ್ಸವವನ್ನು ಆ.15 ರಂದು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಮಾಲರವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು,ಸದಸ್ಯರು,ಶಾಲಾ ವಿದ್ಯಾರ್ಥಿಗಳು,ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಹಾಗೂ ನಾಗರಿಕರು ಉಪಸ್ಥಿತರಿದ್ದರು.







