













ಅಮರಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ 80 ನೇ ವರ್ಷದ ಸ್ವಾತಂತ್ರ್ಯೋತ್ಸವ ವನ್ನು ಆ.15 ರಂದು ಆಚರಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಯಾನಂದ ಪತ್ತುಕುಂಜಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಪಂ. ಮಾಜಿ ಸದಸ್ಯರಾದ ಕೃಷ್ಣ ಪ್ರಸಾದ್ ಮಾಡಬಾಕಿಲು, ದಿವ್ಯ ಮಡಪ್ಪಾಡಿ, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗದವರು ಮತ್ತು ಸ್ಥಳೀಯ ಗ್ರಾಮಸ್ಥರು ಭಾಗವಹಿಸಿದರು.







