ಗುತ್ತಿಗಾರು ಗ್ರಾ.ಪಂ ನಲ್ಲಿ ಸ್ವಾತಂತ್ರ್ಯೋತ್ಸವ August 15, 2026 0 FacebookTwitterWhatsApp ಗುತ್ತಿಗಾರು ಗ್ರಾಮ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯೋತ್ಸವ ಇಂದು ಆಚರಿಸಲಾಯಿತು. ಪಂಚಾಯತ್ ನ ಆಡಳಿತಾಧಿಕಾರಿ ದೇವರಾಜ್ ಮುತ್ಲಾಜೆ ಧ್ವಜಾರೋಹಣ ಮಾಡಿದರು, ಕಾರ್ಯದರ್ಶಿ ಮೋಹನ್ ಕಡ್ತಲ್ ಕಜೆ , ಮಾಜಿ ಗ್ರಾ.ಪಂ ಸದಸ್ಯರು, ಸ್ಥಳೀಯ ನಾಯಕರು, ಗ್ರಾಮಸ್ಥರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.