CISCE Board ನ್ಯಾಷನಲ್ ಸ್ಪೋರ್ಟ್ಸ್ ಅಂಡ್ ಗೇಮ್ಸ್ 2026 – 27 ರಾಜ್ಯಮಟ್ಟದ ಖೋ ಖೋ ಪಂದ್ಯಾಟದಲ್ಲಿ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಕಂಚಿನ ಪದಕಗಳು

0

CISCE Board ನ್ಯಾಷನಲ್ ಸ್ಪೋರ್ಟ್ಸ್ ಅಂಡ್ ಗೇಮ್ಸ್ 2026-27ರ ರಾಜ್ಯಮಟ್ಟಕ್ಕೆ ಖೋ ಖೋ ಪಂದ್ಯಾಟ ಹೋಲಿ ಸ್ಪಿರಿಟ್ ಸ್ಕೂಲ್ ಬೆಂಗಳೂರಿನಲ್ಲಿ ನಡೆಯಿತು.


14ರ ವಯೋಮಿತಿ ಹುಡುಗಿಯರ ವಿಭಾಗದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳಾದ 7ನೇ ತರಗತಿಯ ಅನುಷ ಪೇರಲ್ ಎನ್ ಮತ್ತು ಎಂಟನೇ ತರಗತಿಯ ಮಾನ್ಯತಾ ಪವನ್ ಯು ಭಾಗವಹಿಸಿದ್ದು ಮೂರನೇ ಸ್ಥಾನ ಪಡೆದು ಕಂಚಿನ ಪದಕಗಳನ್ನು ಪಡೆದುಕೊಂಡಿರುತ್ತಾರೆ ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿರುತ್ತಾರೆ.