ಈದ್ ಮಿಲಾದ್ ಹಬ್ಬದ ಪ್ರಯುಕ್ತ ಆ.25ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ August 24, 2026 0 FacebookTwitterWhatsApp ಈದ್ ಮಿಲಾದ್ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಆ.26 ರ ಬದಲಾಗಿ ಆ.25ರಂದು ಸಾರ್ವತ್ರಿಕ ರಜೆಯನ್ನು ನೀಡಲು ಜಿಲ್ಲಾಧಿಕಾರಿ ಗಳಿಗೆ ಸರಕಾರ ಆದೇಶ ಮಾಡಿದೆ.