ಆ. 28: ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ August 28, 2026 0 FacebookTwitterWhatsApp ಶ್ರೀ ರಾಜರಾಜೇಶ್ವರಿ ದೇವಸ್ಥಾನ ಗೌರಿಪುರಂ ಬೆಳ್ಳಾರೆ ಇದರ ಮಾತೃಮಂಡಳಿ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ ಆ. 28ರಂದು ಸಂಜೆ 4.00 ಗಂಟೆಯಿಂದ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ.