













ದ.ಕ ಸಂಪಾಜೆ ಗ್ರಾಮದ ದಂಡೆಕಜೆ ಕಾಲನಿ ನಿವಾಸಿ ದಿ. ಕುಂಜೆಟ್ಟಿ ಅವರ ಪುತ್ರ ಚಂದ್ರಶೇಖರ( 46 ವ) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆ.30 ರಂದು ನಿಧನರಾದರು.
ಮೃತರು ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿದ್ದಾರೆನ್ನಲಾಗಿದೆ. ದಿಢೀರ್ ಆಗೋಗ್ಯದಲ್ಲಿ ಏರು ಪೇರಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದರು .ಆದರೆ ಆ 30 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ನಳಿನಿ , ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.







