ದೇವಚಳ್ಳ ವಿ.ಎ. ಕಚೇರಿ ಗ್ರಾಮ ಸಹಾಯಕ ದೀಪಕ್ ಆತ್ಮಹತ್ಯೆ September 3, 2026 0 FacebookTwitterWhatsApp ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿರುವ ದೀಪಕ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಎಡಮಂಗಲದ ಪುಳಿಕುಕ್ಕು ನಲ್ಲಿರುವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.