ಎಡಮಂಗಲ ಗ್ರಾ. ಪಂ. ವ್ಯಾಪ್ತಿಯಲ್ಲಿ ಒಂದು ವಾರದಲ್ಲಿ ಅವೈಜ್ಞಾನಿಕ ತ್ಯಾಜ್ಯ ನಿರ್ವಹಣೆಯಗೆ ಮೂವರಿಗೆ ದಂಡ

0

ಎಡಮಂಗಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ವಾರದಲ್ಲಿ ಅವೈಜ್ಞಾನಿಕ ತ್ಯಾಜ್ಯ ನಿರ್ವಹಣೆಯ ಮೂರು ಜನರಿಂದ ದಂಡ ವಸೂಲಾತಿ ಪ್ರಕರಣಗಳು ದಾಖಲಾಗಿದೆ ದಂಡ ವಸೂಲಿ ಮಾಡಲಾಗಿದ್ದ ಒಂದು ಸ್ಥಳದಲ್ಲಿದ್ದ ತ್ಯಾಜ್ಯವನ್ನು ಅಸಮರ್ಪಕವಾಗಿ ನಿರ್ವಹಿಸಲು ಗುತ್ತಿಗೆ ಪಡೆದು ಸ್ಥಳಾಂತರಿಸಿದ ವ್ಯಕ್ತಿಯಿಂದ ದಂಡ ವಸೂಲಿ ಮಾಡಿ ಇನ್ನು ಮುಂದಕ್ಕೆ ಇಂತಹ ಘಟನೆಗಳಿಗೆ ಕಾರಣನಾಗದಂತೆ ಗ್ರಾಮ ಪಂಚಾಯಿತಿಯಿಂದ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಘನ ತ್ಯಾಜ್ಯ ನಿರ್ವಹಣೆಯಲ್ಲಿ ಮಹಿಳಾ ತಂಡ ಕ್ರಿಯಾಶೀಲವಾಗಿದ್ದು ತ್ಯಾಜ್ಯ ನಿರ್ವಹಣೆಯ ಸವಾಲುಗಳಿದ್ದರೆ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಲು ವಿನಂತಿಸಲಾಗಿದೆ