













ಸುಳ್ಯದ ಮೀಸಲಾತಿ ತೆಗೆಯಬೇಕು ಮತ್ತು ರಾಜ್ಯದ ನಂಬರ್ ಒನ್ ದೇವಸ್ಥಾನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕು.ಎಂದು ಸಾಮಾಜಿಕ ಕಾರ್ಯಕರ್ತ
ಮಂಜುನಾಥ.ಮಡ್ತಿಲ. ಐವರ್ನಾಡು ಆಗ್ರಹಿಸಿದ್ದಾರೆ. ನಾಳೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.







