ನಾಳೆ(ಸೆ.19): ಕಸ್ತೂರಿ ರಂಗನ್ ವರದಿ ಬಗ್ಗೆ ಪಂಜದಲ್ಲಿ ವಿಶೇಷ ಗ್ರಾಮ ಸಭೆ September 18, 2026 0 FacebookTwitterWhatsApp ಕಸ್ತೂರಿ ರಂಗನ್ ವರದಿ ಬಗ್ಗೆ ಸೆ. 19 ರಂದು ಪಂಜ ಪರಿವಾರ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ವಿಶೇಷ ಗ್ರಾಮ ಸಭೆ ಜರುಗಲಿದೆಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕಾಗಿ ಪಂಜ ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.