ಕಳಂಜ ಗ್ರಾ.ಪಂ ನ ಮಹಿಳಾ ಗ್ರಾಮ ಸಭೆ

0

ಕಳಂಜ ಗ್ರಾಮ ಪಂಚಾಯತ್ ನ 2026 – .27ನೆ ಸಾಲಿನ ಮಹಿಳಾ ಗ್ರಾಮ ಸಭೆ ಪಂಡಿತ್ ದೀನ್ ದಯಾಳ್ ಸಮುದಾಯ ಭವನದಲ್ಲಿ ಸೆ.18 ರಂದು ನಡೆಯಿತು. ಇದರೊಂದಿಗೆ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಶ್ರೀಮತಿ ಸುಹಾನ, ಶಿಶು ಅಭಿವೃದ್ಧಿ ಇಲಾಖೆಯ ಶ್ರೀಮತಿ ಉಷಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ, ಆರೋಗ್ಯ ಇಲಾಖೆ ಮಮತಾ ರೈ, ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮೀನಾ ಕುಮಾರಿ. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲಲಿತ, ಶ್ರೀಮತಿ ಶೃತಿ, ಗ್ರಾಮಸ್ಥರು ಭಾಗವಹಿಸಿದ್ದರು.