ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

0

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಸೆ. 18 ರಂದು ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಪುಟಾಣಿ ಬುಲ್ ಬುಲ್ ತಂಡ ತೃತೀಯ ಬಹುಮಾನ ಪಡೆದಿದ್ದಾರೆ.