ಸುಬ್ರಹ್ಮಣ್ಯ ಸಾರ್ವಜನಿಕ ಗಣೇಶೋತ್ಸವದಲ್ಲಿ ಸುಳ್ಯದ ಫ್ಯೂಶನ್ ನೃತ್ಯ ಪ್ರದರ್ಶನ

0

ಸುಬ್ರಹ್ಮಣ್ಯ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ನಡೆದ 56ನೇ ವರ್ಷದಗಣೇಶೋತ್ಸವದಲ್ಲಿ ವಸಂತ್ ಆಚಾರ್ಯ ಕಾಯರ್ತೋಡಿ ನಿರ್ದೇಶನದ ಫ್ಯೂಶನ್ ಇನ್ಸ್ಟಿಟ್ಯೂಟ್ ಆಫ್ ಡ್ಯಾನ್ಸ್ ಸುಳ್ಯ ತಂಡದ ಸದಸ್ಯರಿಂದ ಡಾನ್ಸ್ ಕಾರ್ಯಕ್ರಮ ನಡೆಯಿತು. ಕಡಬ ,ಸುಳ್ಯ ,ಈಶ್ವರಮಂಗಲ ವಿದ್ಯಾರ್ಥಿಗಳಿಂದ ವೈವಿಧ್ಯಮಯ ನೃತ್ಯ ಪ್ರದರ್ಶನವಾಯಿತು. ಅಕ್ಷಯ್ ಕಾವಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.