













ಸುಳ್ಯ ಕೊಡಿಯಾಲಬೈಲು ಕೊಡೆಂಕೇರಿ ನಿವಾಸಿ ರವೀಂದ್ರ ರೈ ಅಲ್ಪಕಾಲದ ಅಸೌಖ್ಯದಿಂದ ಸೆ.23 ರಂದು ನಿಧನರಾದರು.
ಅವರಿಗೆ 55 ವರ್ಷ ವಯಸ್ಸಾಗಿತ್ತು.
ಎರಡು ದಿನಗಳ ಹಿಂದೆ ಅವರಿಗೆ ಹೃದಯಾಘಾತವಾಗಿ ಮಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಿದ್ದರು.
ಅಲ್ಲಿಂದ ಅವರಿಗೆ ಕಿಡ್ನಿ ಸಮಸ್ಯೆ ಇದ್ದುದರಿಂದ ಆಂಜಿಯೋಪ್ಲ್ಯಾಸ್ಟಿ ಮಾಡಲಾಗದೆ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಅಸ್ಪತ್ರೆಗೆ ಕೊಂಡೊಯ್ದುದರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು
ಜಟ್ಟಿಪಳ್ಳ ಕಪಿಲ ಯುವಕ ಸದಸ್ಯರಾಗಿ,ಗಣೇಶೋತ್ಸವ ಸಮಿತಿ ಮಾಜಿ ಕಾರ್ಯದರ್ಶಿ ಯಾಗಿ ಸೇವೆ ಸಲ್ಲಿಸಿದರು.
ಮೃತರು ತಾಯಿ ಪತ್ನಿ ಮಗ ಮತ್ತು ಸಹೋದರಿಯರನ್ನು ಅಗಲಿದ್ದಾರೆ







