













ಅಜ್ಜಾವರ ಮಹಿಷ ಮರ್ದಿನಿ ದೇವಸ್ಥಾನ,ಶ್ರೀ ಕೇಶವ ಕೃಪಾ ಕಲಾ ಮತ್ತು ವೇದ ಪ್ರತಿಷ್ಠಾನ ಹಳೆ ಗೇಟು, ಮಹಿಳಾ ಸಮಾಜ ಸುಳ್ಯ ಮತ್ತು ಮಾತೃಶಕ್ತಿ ದುರ್ಗವಾಹಿನಿ ಸುಳ್ಯ ಇದರ ಆಶ್ರಯದಲ್ಲಿ ಶ್ರೀ ಲಲಿತ ಸಹಸ್ರನಾಮ ಪಾರಾಯಣವು ನಡೆಯಿತು.
ಶ್ರೀಮತಿ ಶ್ರೀದೇವಿ ನಾಗರಾಜ ಭಟ್ ಮತ್ತು ಮಹಿಳಾ ಸಮಾಜದ ಅಧ್ಯಕ್ಷೆ ಶ್ರೀಮತಿ ಪುಷ್ಪಾ ರಾಧಾಕೃಷ್ಣರವರು ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯಅತಿಥಿಯಾಗಿ
ಭಾಸ್ಕರ್ ರಾವ್ ಬಯಂಬು,ಮಹಿಳಾ ಸಮಾಜದ ಗೌರವಾಧ್ಯಕ್ಷೆ ಶ್ರೀಮತಿ ಹರಿಣಿ ಸದಾಶಿವ,
ಮಹಿಳಾ ಸಮಾಜದ ಅಧ್ಯಕ್ಷೆ ಶ್ರೀಮತಿ ಪುಷ್ಪಾ ರಾಧಾಕೃಷ್ಣ ಉಪಸ್ಥಿತರಿದ್ದರು.
ಶ್ರೀಮತಿ ಶ್ರೀದೇವಿ ನಾಗರಾಜ್ ಭಟ್ ರವರು ಲಲಿತಾ ಸಹಸ್ರನಾಮ ಪಾರಾಯಣ ಬೋಧಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಸಮಾಜದ ಪದಾಧಿಕಾರಿಗಳು, ಸದಸ್ಯರು, ಹೊಲಿಗೆ ತರಬೇತಿ ನೀಡುವ ಶಿಕ್ಷಕಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.







