ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಹಾಗೂ ಶ್ರೀ ಉಳ್ಳಾಕುಲು ಉಳ್ಳಾಳ್ತಿ ಶ್ರೀ ಬಚ್ಚನಾಯಕ ದೈವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನೆ

0

ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಹಾಗೂ ಶ್ರೀ ಉಳ್ಳಾಕುಲು ಉಳ್ಳಾಳ್ತಿ ಶ್ರೀ ಬಚ್ಚನಾಯಕ ದೈವಸ್ಥಾನದಲ್ಲಿ ಪ್ರಶ್ನಾಚಂತನೆ ಸೆ. 21ರಂದು ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಾನಡ್ಕ ಸೇರಿದಂತೆ ಸದಸ್ಯರು, ಮಾಗಣೆಗೌಡರು, ಊರಗೌಡರುಗಳು, ಸೇವಾ ವರ್ಗ ಹಾಗೂ ಊರವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.