ಸುಬ್ರಹ್ಮಣ್ಯ: ಗಾಂಧಿ ಜಯಂತಿ ಅಂಗವಾಗಿ ಸ್ವಚ್ಚತಾ ಅಭಿಯಾನ

0

ಗಾಂಧಿ ಜಯಂತಿ ಅಂಗವಾಗಿ
ಶ್ರೀ ಸುಬ್ರಹ್ಮಣೇಶ್ವರ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್‌, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಇನ್ನ‌ರ್ ವೀಲ್ ಕ್ಲಬ್ ಸುಬ್ರಹ್ಮಣ್ಯ ಇವರ ಸಹಯೋಗದಲ್ಲಿ ಅ.2 ಮಹಾತ್ಮ ಗಾಂಧಿ ಜಯಂತಿ ದಿನ ನಡೆಸಲಾಯಿತು .ಸ್ವಚ್ಚತಾ ಅಭಿಯಾನ ನಡೆಸಲಾಯಿತು.


ಅಗ್ರಹಾರದಿಂದ , ಕುಮಾರಧಾರ ಮತ್ತಿತರ ಕಡೆ ನೂರಾರು ವಿದ್ಯಾರ್ಥಿಗಳು, ಸಂಘಟನೆಯವರು ಸೇರಿ ಸ್ವಚ್ಚತಾ ಕಾರ್ಯ ನಡೆಸಿದರು.