













ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತಾದಿಗಳ ಸಭೆಯು ಅ.11 ರಂದು ನಡೆಯಲಿದೆ.
ಬೆಳಿಗ್ಗೆ ಗಂಟೆ 9.30 ರಿಂದ ಈ ಹಿಂದೆ ನಡೆದ ಪ್ರಶ್ನಾಚಿಂತನೆಯ ಬಗ್ಗೆ ಮತ್ತು ದೇವಸ್ಥಾನದ ಮುಂದಿನ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಭೆ ನಡೆಯಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ಭಟ್ ಬಾಂಜಿಕೋಡಿ ತಿಳಿಸಿದ್ದಾರೆ.






