ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಂಪೆನಿಗೆ ಆಯ್ಕೆ

0

ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ ವತಿಯಿಂದ ನಡೆದ GOKULRAJ Associates (GA) Civil Engineers & Architects ಕಂಪೆನಿಯ ಸಂದರ್ಶನದಲ್ಲಿ 2027ನೇ ಸಾಲಿನ ಬಿ.ಇ. సివిలో ఇంజినియరింగా ವಿಭಾಗದ ವಿದ್ಯಾರ್ಥಿಗಳಾದ ರತನ್ ಬಿ.ಎಂ., ರಾಹುಲ್ ಕೃಷ್ಣನ್ ಪಿ., ದೀಪಿಕಾ, ಮೊಹಮ್ಮದ್ ಸಮ್ಮಸ್ ಎ, ಮೊಹಮ್ಮದ್ ಸೈಫುದ್ದೀನ್, ಯಾದವ್ ವರ್ಮ, ಶ್ರೇಷ್ಟಿತ್ ಕೆ.ಎಸ್., ಶ್ರೀಕಾಂತ್ ರೆಡ್ಡಿ, ಸ್ವಾತಿ ಎಂ.ವಿ. ಮತ್ತು ಯತಿನ್ ಎಂ. ಆಯ್ಕೆಯಾಗಿರುತ್ತಾರೆ. ಇವರಿಗೆ ಕಂಪೆನಿಯಿಂದ ರೂ. 3.0 ಲಕ್ಷ ವಾರ್ಷಿಕ ವೇತನ ಇದೆಯೆಂದು ಕಂಪೆನಿ ತಿಳಿಸಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾಪ್ರಸಾದ್ ಕೆ.ವಿ., ಸೆಕ್ರೆಟರಿ, ಎ.ಒ.ಎಲ್.ಇ(ರಿ) ಕಮಿಟಿ ‘ಬಿ’ ಡಾ. ಜ್ಯೋತಿ ಆರ್. ಪ್ರಸಾದ್, ಡೈರೆಕ್ಟರ್ ಎ.ಒ.ಎಲ್.ಇ.(ರಿ) ಕಮಿಟಿ ‘ಬಿ’, ಡಾ. ಅಭಿಜ್ಞ ಕೆ.ಆರ್., ಕೆವಿಜಿ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ಎಕ್ಸಿಕ್ಯುಟಿವ್ ಡೈರೆಕ್ಟರ್ ಶ್ರೀ ಮೌರ್ಯ ಆರ್. ಕುರುಂಜಿ, ಪ್ರಾಂಶುಪಾಲ ಡಾ. ಸುರೇಶ ವಿ., ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ., ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಚಂದ್ರಶೇಖರ್ ಎ., ಟ್ರೈನಿಂಗ್ & ಪ್ಲೇಸ್‌ಮೆಂಟ್ ವಿಭಾಗದ ಮುಖ್ಯಸ್ಥ ಪ್ರೊ. ಪ್ರಶಾಂತ್ ಕಕ್ಕಾಜೆ ಹಾಗೂ ಪ್ರಾಧ್ಯಾಪಕ ವೃಂದ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.