













ಕೆ.ವಿ.ಜಿ ಅನುದಾನಿತ.ಪ್ರೌಢಶಾಲೆ ಕೊಲ್ಲಮೊಗ್ರು ಇಲ್ಲಿನ ಪುನಿತ್ ರಾಜ್ ಜಿಲ್ಲಾ ಮಟ್ಟ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ.
ದುಗಲಡ್ಕದಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ 17 ರ ವಯೋಮಾನದ ವಿಭಾಗದ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ. ಇವರು ಕೊಲ್ಲಮೊಗ್ರು ಸುಕುಮಾರ್ ಮತ್ತು ಶೋಭಾ ದಂಪತಿಗಳ ಪುತ್ರ.







