ಮರ್ಕಂಜ : ದಾಸರಬೈಲುನಲ್ಲಿ ಅಂಬೇಡ್ಕರ್ ಭವನದ ಉದ್ಘಾಟನೆ

0

ಮರ್ಕಂಜ ಗ್ರಾಮದ ದಾಸರಬೈಲು ಎಂಬಲ್ಲಿ ಶಾಸಕರ ವಿಶೇಷ ಅನುದಾನದ 23 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಅಂಬೇಡ್ಕರ್ ಭವನದ ಉದ್ಘಾಟನೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಕಂದಡ್ಕ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ ಕಂಜಿಪಿಲಿ, ಮಹಾಶಕ್ತಿಕೇಂದ್ರ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ಕಾರ್ಯದರ್ಶಿ ಸತೀಶ್ ನಾಯ್ಕ ಅರಂತೋಡು, ಶಕ್ತಿ ಕೇಂದ್ರ ಪ್ರಮುಖರಾದ ಶಂಕರನಾರಾಯಣ ಉಪಾಧ್ಯಾಯ, ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ರಾವ್, ಮಾಜಿ ಸದಸ್ಯೆ ಸರಸ್ವತಿ ಕಕ್ಕಾಡು, ಯುವಶಕ್ತಿ ಮಿತ್ರ ಬಳಗ ದಾಸರಬೈಲು ಇದರ ಅಧ್ಯಕ್ಷ ವಸಂತ ದಾಸರಬೈಲು ಹಾಗೂ ಊರಿನ ಫಲನುಭವಿಗಳು ಉಪಸ್ಥಿತರಿದ್ದರು.