













ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಪೂಜೆ ನಾಳೆ (ಅ.11) ರಂದು ಆರಂಭ ಗೊಂಡು ಅ. 20
ತನಕ ನಡೆಯಲಿದೆ.
ನಾಳೆ (ಅ.11) ರಂದು
ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ನಾಗತೀರ್ಥ ಇವರಿಂದ ಭಜನಾ ಸಂಕೀರ್ತನೆ ಹಾಗೂ ಕು.ಸ್ತುತಿ. ಆರ್.ಭಟ್,ಪ್ರಸ್ತುತಿ, ನೆಕ್ಕಿಲ ಇವರಿಂದ ಭಕ್ತಿಗಾನ ನಡೆಯಲಿದೆ. ನವರಾತ್ರಿ ಪೂಜೆ ಸರಿಯಾಗಿ ರಾತ್ರಿ 8 ಗಂಟೆಗೆ ನಡೆಯಲಿದೆ ಪ್ರತೀ ದಿನ ಮಹಾಪೂಜೆ ಬಳಿಕ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ.ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಶ್ರೀ ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ವಿನಂತಿಸಿರುತ್ತಾರೆ.







