ಸುಬ್ರಹ್ಮಣ್ಯ: ಕುಮಾರ ಸ್ವಾಮಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ

0

ಕುಕ್ಕೇ ಶ್ರೀ ಸುಬ್ರಹ್ಮಣ್ಯದಲ್ಲಿರುವ ಕುಮಾರ ಸ್ವಾಮಿ ವಿದ್ಯಾ ಸಂಸ್ಥೆಯ ಸುಮಾರು 30 ವಿದ್ಯಾರ್ಥಿಗಳು ಅ. 10 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ
ಕೆಲ ಸ್ಥಳಗಳಲ್ಲಿ ಸ್ವಚ್ಚತಾ ಕಾರ್ಯ ಮಾಡಿದರು.

ಕಾಶಿಕಟ್ಟೆ ಬಳಿಯಿಂದ ಆದಿ ಸುಬ್ರಹ್ಮಣ್ಯ, ಕೆ.ಎಸ್.ಆರ್.ಟಿ ಬೈಪಾಸ್ ರಸ್ತೆ ಹಾಗೂ ಅದರ ಸುತ್ತಮುತ್ತಲಿನ ವಠಾರ, ಮುಖ್ಯ ರಸ್ತೆಯ ರಸ್ತೆ ಬದಿಯಲ್ಲೂ ಸ್ವಚ್ಚತಾ ಕಾರ್ಯ ಮಾಡಿದರು.
ಗ್ರಾ.ಪಂ ನ ಕಾರ್ಯದರ್ಶಿ ಮೋನಪ್ಪ ಸುಬ್ರಹ್ಮಣ್ಯ ಸಹಕರಿಸಿದರು.