ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ನವರಾತ್ರಿ ಮತ್ತು ವಿಜಯದಶಮಿ ಮಹೋತ್ಸವ

0

ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ನವರಾತ್ರಿ ಮತ್ತು ವಿಜಯದಶಮಿ ಮಹೋತ್ಸವವು ನಡೆಯುತ್ತಿದ್ದು, ಇಂದು ಬೆಳಿಗ್ಗೆ ಅನುರಾಧ ನಕ್ಷತ ಧನುರ್ಲಗ್ನದಲ್ಲಿ ಸಣ್ಣ ಮಕ್ಕಳಿಗೆ ಅಕ್ಷರಾಭ್ಯಾಸ /ವಿದ್ಯಾರಂಭ ನಡೆಯಿತು. ಪ್ರತಿದಿನ ಭಜನಾ ಕಾರ್ಯಕ್ರಮ, ದೀಪಾರಾಧನೆ, ದುರ್ಗಾ ನಮಸ್ಕಾರ ಪೂಜೆ, ಅನ್ನಸಂತರ್ಪಣೆ ನಡೆಯುತ್ತಿದೆ.
ಭಕ್ತಾದಿಗಳು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.