ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಂಡಿಕಾ ಹೋಮ ಪ್ರಾರಂಭ

0

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಚಂಡಿಕಾ ಹೋಮವು ಅ.16 ರಂದು ಬೆಳಿಗ್ಗೆ ಪ್ರಾರಂಭಗೊಂಡಿತು.
ಬೆಳಿಗ್ಗೆ ದೇವತಾ ಪ್ರಾರ್ಥನೆ,ಸ್ವಸ್ತಿ ಪುಣ್ಯಾಹ ವಾಚನ,ಚಂಡಿಕಾ ಹೋಮ ಪ್ರಾರಂಭ,ಮಧ್ಯಾಹ್ನ ಗಂಟೆ 11.30 ರಿಂದ ಚಂಡಿಕಾಹೋಮದ ಪೂರ್ಣಾಹುತಿ,ಸುಮಂಗಲೀ ಆರಾಧನೆ,ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.