ಕಳಂಜ : ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಆಯುಧ ಪೂಜೆ October 18, 2026 0 FacebookTwitterWhatsApp ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟ್ ಕಳಂಜ ಇದರ ವತಿಯಿಂದ ಸಾಮೂಹಿಕ ಆಯುಧ ಪೂಜಾ ಕಾರ್ಯಕ್ರಮವು ಕಳಂಜ ಮಹಾವಿಷ್ಣುಮೂರ್ತಿ ದೈವಸ್ಥಾನದ ವಠಾರದಲ್ಲಿ ಅ. 18 ರಂದು ನಡೆಯಿತು.ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಹಾಗೂ ಊರವರು ಉಪಸ್ಥಿತರಿದ್ದರು.