ಮಾವಿನಕಟ್ಟೆ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಅ. 20ರಂದು ಆಯುಧ ಪೂಜೆ

0

ಮಾವಿನಕಟ್ಟೆ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಸಾರ್ವಜನಿಕ ಆಯುಧ ಪೂಜಾ ಸೇವಾ ಸಮಿತಿ ವತಿಯಿಂದ ಆಯುಧ ಪೂಜಾ ಕಾರ್ಯಕ್ರಮವು ಅ. 20ರಂದು ನಡೆಯಲಿದೆ.

ಬೆಳಿಗ್ಗೆ ಗಣಪತಿ ಹೋಮ, ಬೆಳಿಗ್ಗೆ 8ರಿಂದ ಭಜನಾ ಕಾರ್ಯಕ್ರಮ, ಗಂಟೆ 9.30ರಿಂದ ಶ್ರೀ ದೇವಿಯ ಪೂಜೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.